BBMP
Loading ...

Greater Bengaluru News9: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.

Leave a Reply

Your email address will not be published. Required fields are marked *