BBMP
Loading ...

ಬೆಂಗಳೂರು: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ.

ಅಧಿಕಾರಿಗಳು ಪೊಲೀಸ್‌ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಿದ್ದು, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಮಾಡಲಾಗುತ್ತದೆ. ಈ ಬಾರಿ ರಾಜ್ಯದ ಒಟ್ಟು 19 ಅಧಿಕಾರಿಗಳಿಗೆ ಪದಕ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *