BBMP
Loading ...

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ನಟ ದರ್ಶನ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಹೀಟ್ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ನಟ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ. ಹೈದರಾಬಾದ್ ನಿಂದ FSL ವರದಿ ಬಂದ ತಕ್ಷಣ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.ರೇಣುಕಾ ಸ್ವಾಮಿ ಕೊಲೆ ಕೇಸಿನ ವರದಿ ಸಿಕ್ಕಿದೆ ಎಂದು ತಿಳಿಸಿದರು.

ರೇಣುಕಾ ಸ್ವಾಮಿ ಕೊಲೆ ಕೇಸಿನ ವರದಿ ಸಿಕ್ಕಿದೆ. ಬೆಂಗಳೂರು ಎಫ್ ಎಸ್ ಎಲ್ ನಿಂದ ವರದಿ ಬಂದಿದೆ. ಇದೀಗ ಹೈದರಾಬಾದ್ ನಿಂದ ಎಪಿಎಸ್ಎಲ್ ವರದಿ ಬರಬೇಕಿದೆ. ಹಾಗಾಗಿ ಅದು ಬಂದ ತಕ್ಷಣ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮಾಹಿತಿ ನೀಡಿದರು.

ಬೆಂಗಳೂರು ಜನತೆಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ: ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭ

Leave a Reply

Your email address will not be published. Required fields are marked *