BBMP
Loading ...

Vidhanasoudha

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

2 ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟದ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ 2 ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ.

ಈ ಬೆಳವಣಿಗೆ ಬೆನ್ನಲ್ಲೇ ಇನ್ಸ್ ಪೆಕ್ಟರ್ ಮೇಲ್ಮಟ್ಟದ ಅಧಿಕಾರಿಗಳ ಕಾರ್ಯ ನಿರ್ವಹಣೆಗೆ ಎರಡು ವರ್ಷಗಳ ಕಾಲಾವಧಿ ಹೊಸ ನೀತಿ ಅನುಸಾರ ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 35 ಡಿವೈಎಸ್ಪಿ, 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ನಟ ದರ್ಶನ್ ಹಾಗೂ ಇತರರನ್ನು ಕೂಡಲೇ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಿ: ಸಿಎಂ ಸಿದ್ದರಾಮಯ್ಯ ಸೂಚನೆ

Leave a Reply

Your email address will not be published. Required fields are marked *