BBMP
Loading ...

ಬೆಂಗಳೂರು : ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿನಿಮಾ ನಟ ತಾಂಡವ್ ರಾಮ್ ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೌದು ನಿರ್ದೇಶಕನಿಗೆ ಬೆದರಿಕೆ ಹಾಕಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ಲೈಸೆನ್ಸ್ ಗನ್ ತೋರಿಸಿ ಬೆದರಿಕೆ ಹಾಕಿದ್ದು, ಒಂದು ಸುತ್ತು ಗುಂಡು ಸಹ ತಾಂಡವ ರಾಮ್ ಹಾರಿಸಿದ್ದ ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಹತ್ಯೆಗೆ ಯತ್ನಿಸಿದ ರಾಮ್. ಸಿನಿಮಾ ಅರ್ಧಕ್ಕೆ ನಿಲ್ಲಿಸಿದ ಕಾರಣಕ್ಕೆ ಗಲಾಟೆ ವೇಳೆ ಹತ್ಯೆಗೆ ಯತ್ನಿಸಿದ್ದಾರೆ.

ಚಂದ್ರ ಲೇಔಟ್ ಆಣೆ ಪೊಲೀಸ್ ರಿಂದ ತಾಂಡವ ರಾಮ್ ಬಂಧನವಾಗಿದ್ದು, ಜೋಡಿಹಕ್ಕಿ, ಭೂಮಿಗೆ ಬಂದ ಭಗವಂತ ಧಾರಾವಾಹಿಯಲ್ಲಿ ತಾಂಡಾವ್ ರಾಮ್ ನಟಿಸಿದ್ದ. ಸದ್ಯ ಕೊಲೆ ಯತ್ನ ಪ್ರಕರಣದಲ್ಲಿ ತಾಂಡವ ರಾಮ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಕ್ಟೋರಿಯಾ ಸೇರಿ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವಾ ದರ ಹೆಚ್ಚಳ: ಇಲ್ಲಿದೆ ದರ ಹೆಚ್ಚಳ ಪಟ್ಟಿ…

Leave a Reply

Your email address will not be published. Required fields are marked *