Election Results Live : ಕರ್ನಾಟಕದ ಮೂರು ವಿಧಾಸಭಾ ಕ್ರೇತ್ರ ಮತ್ತು ಕೇರಳದ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಮತಎಣಿಕೆ ಆರಂಭವಾಗಿದ್ದು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಫಲಿತಾಂಶದ ನೇರಪ್ರಸಾರವನ್ನು ಈ ಕೆಳಗಿನ ಯೂಟ್ಯೂಬ್ ಲೈವ್ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.


