BBMP
Loading ...

Muniratna new

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮೂಲಕ ಹೊರಬಂದಿರುವ ಶಾಸಕ ಮುನಿರತ್ನ ವಿರುದ್ಧ ಇಂದು ಎಸ್‌ಐಟಿ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ.

ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್​ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪಿಸಿ ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದೇ ದಿನವೇ ಮುನಿರತ್ನ ವಿರುದ್ಧ ಮತ್ತೊಂದಯ ಎಫ್‌ಐಆರ್‌ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಒಟಿಎಸ್ ಯೋಜನೆ ಮುಗಿದರೂ 365 ಕೋಟಿ ರೂ ಬಾಕಿ: ತೆರಿಗೆ ಕಟ್ಟದ ಆಸ್ತಿ ಹರಾಜಿಗೆ ಬಿಬಿಎಂಪಿ ಸಿದ್ಧತೆ

Leave a Reply

Your email address will not be published. Required fields are marked *