BBMP
Loading ...

Jayanti 1

ಬೆಂಗಳೂರು : ರಾಜ್ಯ ಸರ್ಕಾರವು 2025ನೇ ಸಾಲಿನ ಜಯಂತಿಗಳನ್ನು ಆಚರಣೆ ಮಾಡುವ ಕುರಿತು ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ.

ಕರೆಂಟ್ ಕಳ್ಳರಿದ್ದಾರೆ ಎಚ್ಚರ! ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 645 ವಿದ್ಯುತ್‌ ಕಳವು ಕೇಸ್: ಬೆಂಗಳೂರು ದಕ್ಷಿಣ ವಿಭಾಗದಲ್ಲಿಯೇ ಹೆಚ್ಚು

Leave a Reply

Your email address will not be published. Required fields are marked *