BBMP
Loading ...

Borewell

ಬೆಂಗಳೂರು: ರಾಜ್ಯ ಇಂಧನ ಇಲಾಖೆಯು, ರೈತರಿಗೆ ಸಿಹಿ ಸುದ್ದಿ ಕೊಟ್ಟಿದೆ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳು ಸಕ್ರಮ ಎಂದು ಘೋಷಿಸಿದೆ.

ಇಂಧನ ಇಲಾಖೆಯಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್‌ಗಳು ಇನ್ನೊಂದು ವರ್ಷದಲ್ಲಿ ಸಕ್ರಮಗೊಳ್ಳಲಿದೆ.

ಅಕ್ರಮ ಪಂಪ್ ಸೆಟ್‌ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿ ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಾರ್ಜ್ ಹೇಳಿಕೆ ಕೊಟ್ಟಿದ್ದಾರೆ.

ಬೆಂಗಳೂರು ಆಸ್ತಿದಾರರಿಗೆ ಶಾಕ್‌ ಕೊಟ್ಟ ಬಿಬಿಎಂಪಿ: ತುರ್ತು ಮಾರಾಟ ಹರಾಜಿಗೆ ನಿರ್ಧಾರ! ಯಾರಿಗೆ ಅನ್ವಯ ?

Leave a Reply

Your email address will not be published. Required fields are marked *