BBMP
Loading ...

BESCOM

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ(ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್‌ ಅಧಿಕಾರಿ ಎನ್.‌ ಶಿವಶಂಕರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಶಿವಶಂಕರ ಅವರನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು.

ಕಲ್ಯಾಣ ಕಾರ್ಯಕ್ರಮ ಅನುಷ್ಠಾನಗೊಳಿಸಲು ಬಿಬಿಎಂಪಿ ಅರ್ಜಿ ಆಹ್ವಾನ: ಸದುಪಯೋಗ ಪಡೆದುಕೊಳ್ಳಲು ಮಾಜಿ ಸಚಿವ ಕೃಷ್ಣಪ್ಪ, ಶಾಸಕ ಪ್ರಿಯಕೃಷ್ಣ ಮನವಿ

Leave a Reply

Your email address will not be published. Required fields are marked *