BBMP
Loading ...

Women's Day

ಬೆಂಗಳೂರು: ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ವತಿಯಿಂದ ಇದೇ ಶನಿವಾರ (ಮಾರ್ಚ್​ 8) ನಗರದ ಮಹಾಲಕ್ಷ್ಮೀಪುರಂನಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಕೆ. ಗೋಪಾಲಯ್ಯ ಅವರ ಪತ್ನಿ ಎಸ್​.ಪಿ. ಹೇಮಲತಾ ಗೋಪಾಲಯ್ಯ ಅವರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಲಿದೆ.

ಮಹಿಳಾ ದಿನಾಚರಣೆ ವೇಳೆ ಮಹಿಳೆಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶನಿವಾರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಹಾಲಕ್ಷ್ಮೀಪುರಂನ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ವಿಶ್ವ ಮಹಿಳಾ ದಿನ ಆಚರಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಸ್ಮಾರ್ಟ್​ ಮೀಟರ್ ದರ ಏರಿಕೆ ಸರ್ಕಾರದ ಸುಲಿಗೆ ಎಂದ ವಿಜಯೇಂದ್ರ: ದರ ಇಳಿಸದಿದ್ರೆ ಮುಷ್ಕರದ ಎಚ್ಚರಿಕೆ ಕೊಟ್ಟ KSLECA ರಾಜ್ಯಾಧ್ಯಕ್ಷ ರಮೇಶ್

Leave a Reply

Your email address will not be published. Required fields are marked *