BBMP
Loading ...

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರ ಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕಫದ ಸಮಸ್ಯೆಯಿಂದ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಬಳಲುತ್ತಿದ್ದು, ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೌದು ಎಚ್ ಡಿ ಕುಮಾರಸ್ವಾಮಿ ಅವರು ಕಫದ ಸಮಸ್ಯೆ ಬಳಲುತ್ತಿದ್ದಾರೆ. ಇದೀಗ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 4 ದಿನಗಳಿಂದ ಎಚ್ ಡಿ ಕುಮಾರಸ್ವಾಮಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಅವರು ಈ ಒಂದು ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ವಿದೇಶಕ್ಕೂ ತೆಳಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಬದಲಾವಣೆ: ಹೊಸ ಆಯುಕ್ತ & ಆಡಳಿತಾಧಿಕಾರಿ ವಿವರ ಇಲ್ಲಿದೆ!

Leave a Reply

Your email address will not be published. Required fields are marked *