BBMP
Loading ...

Dayanand

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಪರಿಚಿತ ಲಿಂಕ್, ಇ-ಮೇಲ್ ಗಳ ಮೇಲೆ ನಿಗಾವಹಿಸಿ, ಎಕ್ಸ್ ಕ್ಲೂಸಿವ್ ನ್ಯೂಸ್ ಲಿಂಕ್ ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ ಸೂಚನೆ ನೀಡಿದ್ದಾರೆ.

ವಾಟ್ಸಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ಸಹ ನೀಡಲಾಗಿದೆ. ನಾಗರಿಕರು ಜಾಗೃತರಾಗಿರುವಂತೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ರೋಹಿತ್ ಶರ್ಮ ಬೆನ್ನಲ್ಲೇ ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ​ ವಿರಾಟ್​ ಕೊಹ್ಲಿ!

Leave a Reply

Your email address will not be published. Required fields are marked *