BBMP
Loading ...

images

ಬೆಂಗಳೂರು: ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು(ಜೂನ್ 09) ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಇಲಾಖೆಯ ಸಂಪೂರ್ಣ ವಿವರಣೆ ನೀಡಿದರು.

ಇದೇ ತಿರುಪತಿ, ಕುಕ್ಕೆಸುಬ್ರಹ್ಮಣ್ಯ ಸೇರಿ ಸರ್ಕಾರದ 3 ಸಾವಿರ ರೂಮ್​ ಗಳನ್ನ ಆನ್​ ಲೈನ್​ ಬುಕ್ಕಿಂಗ್ ವ್ಯವಸ್ಥೆ ಮಾಡಲು ರಾಮಲಿಂಗರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಮೂಲಕ ಪ್ರವಾಸಿಗರು, ಮುಜುರಾಯಿ ಇಲಾಖೆ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೊದಲು ಭವನದಲ್ಲಿ ಉಳಿದುಕೊಳ್ಳಲು ರೂಮ್ ಗಳನ್ನು ಆನ್​ ಲೈನ್​ ನಲ್ಲಿ ಬುಕ್ ಮಾಡಿಕೊಂಡು ಹೋಗಬಹುದು.

Leave a Reply

Your email address will not be published. Required fields are marked *