BBMP
Loading ...

OC

ಬೆಂಗಳೂರು : ಸಾರ್ವಜನಿಕರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕಟ್ಟಡಗಳ ನಿರ್ಮಾಣಗಳಿಗೆ ಸ್ವಾಧೀನ ಪ್ರಮಾಣ (Occupancy Certificate) ಪತ್ರ ಪಡೆಯಲು ಗ್ರಾಮ ಪಂಚಾಯತಿಗೆ ಭೇಟಿ ನೀಡುವ ಅವಶ್ಯಕತೆ ಇನ್ನಿಲ್ಲ, ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಪ್ರಮಾಣ ಪತ್ರ ಪಡೆಯಬಹುದು.

ಆಕ್ಯುಪೆನ್ಸಿ ಸರ್ಟಿಫಿಕೇಟ್​ಗಾಗಿ ಬಾಪೂಜಿ ಸೇವಾ ಕೇಂದ್ರದ ತಂತ್ರಾಂಶ bsk.karnataka.gov.in ಮೂಲಕ ಅರ್ಜಿ ಸಲ್ಲಿಸಿ

ಸಲ್ಲಿಸಬೇಕಾದ ಪೂರಕ ದಾಖಲೆಗಳು

* ತೆರಿಗೆ ಪಾವತಿಸಿದ ರಸೀದಿ

* ಕಟ್ಟಡ ಪರವಾನಗಿ

* ಕಟ್ಟಡ ನಿರ್ಮಾಣ ಪೂರ್ಣಗೊಂಡ ಪ್ರಮಾಣ ಪತ್ರ

* ಅರ್ಜಿ ಸಲ್ಲಿಸಿದ 30 ದಿನಗಳ ಒಳಗೆ ಸೇವೆ ಲಭ್ಯ

* ಅರ್ಜಿ ಶುಲ್ಕ ರೂ. 50

ಆಸ್ತಿ ಮಾಲೀಕರ ಗಮನಕ್ಕೆ: ಜುಲೈ 15ರಿಂದ ಪಂಚಾಯ್ತಿ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಖಾತಾ!

Leave a Reply

Your email address will not be published. Required fields are marked *