BBMP
Loading ...

images

Greater Bengaluru News 9: ಸೆಪ್ಟೆಂಬರ್ 7, 2025 ರ ರಾಹುಗ್ರಸ್ತ ರಕ್ತ ಚಂದ್ರಗ್ರಹಣವು ವರ್ಷದ ಎರಡನೇ ಮತ್ತು ಕೊನೆಯದಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಈ ಚಂದ್ರಗ್ರಹಣವು ಭಾರತದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ. ಸೂರ್ಯರ ನಡುವೆ ಭೂಮಿ ಬಂದಾಗ ನಡೆಯುವ ಈ ಘಟನೆಯನ್ನು ಕಣ್ತುಂಬಿಕೊಳ್ಳುವ ಅಪೂರ್ವ ಅವಕಾಶ ಮಿಸ್ ಮಾಡಿಕೊಂಡ್ರೆ ಇನ್ನು ಮೂರು ವರ್ಷ ಕಾಯಬೇಕಾಗುತ್ತದೆ. ಹಾಗಾಗಿ ಗಾಢ ಕೆಂಪು ಅಥವಾ ತಾಮ್ರವರ್ಣದಲ್ಲಿ ಗೋಚರಿಸುವ ಈ ಚಂದ್ರಗ್ರಹಣವನ್ನು ಕಣ್ತುಂಬಿಕೊಳ್ಳಿ..ಇಲ್ಲಿದೆ ನೇರಪ್ರಸಾರ…

Leave a Reply

Your email address will not be published. Required fields are marked *