BBMP
Loading ...

State Govt

Greater Bengaluru News9 : ಅಕ್ಟೋಬರ್ 9 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ದಿನಾಂಕ: 09.10.2025, ಗುರುವಾರ ಬೆಳಿಗ್ಗೆ 11:30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.

ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

Leave a Reply

Your email address will not be published. Required fields are marked *