BBMP
Loading ...

Phone

Greater Bengaluru News9 : ಶಬರಿ ಮಲೆಗೆ ತೆರಳುವಂತ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ಬೆಂಗಳೂರು-ನೀಲಕ್ಕಲ್(ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸಂಚಾರವನ್ನು ದಿನಾಂಕ 28/11/2025 ರಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 28/11/2025 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ವಯಾ ಮೈಸೂರು, ಕ್ಯಾಲಿಕಟ್, ಗುರುವಾಯೂರು, ತ್ರಿಶೂರು, ಅಂಗಾಮಲೈ, ಕೊಟ್ಟಾಯಂ, ಏರುಮಲೈ ಮಾರ್ಗದಲ್ಲಿ ವೋಲ್ವೋ ವಾಹನವÀನ್ನು ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

Leave a Reply

Your email address will not be published. Required fields are marked *