BBMP
Loading ...

Traffic Police

Greater Bengaluru News9: ಟ್ರಾಫಿಕ್ ಫೈನ್ (Traffic Fine) ಪಾವತಿಗೆ 50% ರಿಯಾಯಿತಿ ಹಿನ್ನೆಲೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

10 ದಿನಗಳಲ್ಲಿ ಬರೋಬ್ಬರಿ 8 ಕೋಟಿಗೂ ಅಧಿಕ ದಂಡ ಸಂಗ್ರಹವಾಗಿದೆ. ಭಾನುವಾರದ ಅಂತ್ಯಕ್ಕೆ 8,01,12,350 ರೂ. ದಂಡ ಪಾವತಿಯಾಗಿದೆ. 2,82,793 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಇತ್ಯರ್ಥಗೊಂಡಿದೆ.

ರಾಜ್ಯ ಸರ್ಕಾರ ಡಿಸೆಂಬರ್ 12ರವರೆಗೆ ದಂಡ ಪಾವತಿಗೆ 50 ಪರ್ಸೆಂಟ್ ರಿಯಾಯಿತಿ ನೀಡಿದೆ.

Leave a Reply

Your email address will not be published. Required fields are marked *