BBMP
Loading ...

C Ramesh

ಮೈಸೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್​ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ರಮೇಶ್​ ಅವರ ಧರ್ಮಪತ್ನಿ ರತ್ನ ರಮೇಶ್​ ಅವರು ಮೈಸೂರು ನಗರ ಪೋಲೀಸ್ ಸ್ಪಂದನಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ನಿನ್ನೆ (ಮಾರ್ಚ್​ 01) ಮೈಸೂರಿನಲ್ಲಿ ನಡೆದ ಚುನಾವಣೆಯಲ್ಲಿಲ್ಲಿ ರತ್ನ ರಮೇಶ್ ಅವರು ಮೈಸೂರು ನಗರ ಪೋಲೀಸ್ ಸ್ಪಂದನಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಮಹಿಳಾ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿ ಜಯಗಳಿಸಿದ್ದಾರೆ.

ರತ್ನ ರಮೇಶ್​ ಅವರಿಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಎಲ್ಲ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *