BBMP
Loading ...

hotel-bundh-due-to-lpg-gas-problem

Greater Bengaluru News9 : ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಪೂರೈಕೆ ವ್ಯತ್ಯಯದ ಹಿನ್ನಲೆಯಲ್ಲಿ, ಬೆಂಗಳೂರಿನ ವಿಜಯನಗರದ ಪುಡ್ ಸ್ಟ್ರೀಟ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಹೌದು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನಲೆಯಲ್ಲಿ ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿನ ಅಂಗಡಿ-ಮುಂಗಟ್ಟನ್ನು ಬಂದ್ ಮಾಡಲಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಸಿಗದೇ ಇರುವುದರಿಂದ ಅಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ.

ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿ ಕೆಲವರು ಸೌದೆ ಒಲೆಯಲ್ಲಿ ಅಡುಗೆ ಮಾಡ್ತಿದ್ದರೇ, ಕೆಲವು ವ್ಯಾಪಾರಿಗಳು ಚಾರ್ ಕೋಲ್ ಬಳಸಿ ಅಡುಗೆ ಮಾಡುತ್ತಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *