ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಯ ಕಸರತ್ತಿಗೆ ತೆರೆಬಿದ್ದಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಫೈನಲ್ ಮಾಡಿದೆ, ರಾಜಭವನದ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅದನ್ನು ನೀವಿಲ್ಲಿ ನೇರ ಪ್ರಸಾರದಲ್ಲಿ ವೀಕ್ಷಣೆ ಮಾಡಬಹುದಾಗಿದೆ.


