BBMP
Loading ...

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, , ಈ ಸಂಬಂಧ ನೀಡಿದ್ದು 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್ ಪೋಲ್ ಎಸ್ಐಟಿಗೆ ಮಾಹಿತಿ ನೀಡಿದೆ.

ಸಂಸದ ಪ್ರಜ್ವಲ್ ರೇವಣ್ಣ ಕಾರ್ನರ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗ್ಲೇ 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಲಾಗಿದೆ.ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕರೆ ಹಂಚಿಕೊಳ್ಳುತ್ತೇವೆ ಎಂದು ಇಂಟರ್ ಪೋಲ್ ಮಾಹಿತಿ ರವಾನೆ ಬಗ್ಗೆ SIT ಗೆ ಮಾಹಿತಿ ನೀಡಿದೆ. ಪ್ರಜ್ವಲ್ ರೇವಣ್ಣ ಯಾವುದೇ ಏರ್ಪೋರ್ಟ್, ಬಂದರೂ, ಗಡಿಯಲ್ಲಿ ಕಾಣಿಸಿದರೆ ಮಾಹಿತಿ ನೀಡಲಾಗುತ್ತದೆ ಎಂದು ಇಂಟರ್ ಪೋಲ್ ಎಸ್ಐಟಿಗೆ ಮಾಹಿತಿ ನೀಡಿದೆ.ನೆನ್ನೆ ಸಂಜೆ ಎಸ್ಐಟಿಗೆ ಸಿಕ್ಕಿದೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಬ್ಲೂ ಕಾರ್ನರ್ ಎ ನೋಟೀಸ್ ಮೂಲಕ ಸಂಸದ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದಾರೆ ಅವರ ಚಲನ ವಲನಗಳು ಏನು ಅವರು ಏನು ಮಾಡುತ್ತಿದ್ದಾರೆ. ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಯಾವಾಗ ಸಂಚರಿಸುತ್ತಾರೆ ಪ್ರತಿಯೊಂದು ವಿಷಯ ಕೂಡ ಎಂಟರ್ಪ್ರೈಟ್ ನಿಂದ ಎಸ್ಐಟಿಗೆ ಮಾಹಿತಿ ಲಭ್ಯವಾಗುತ್ತದೆ.ಹಾಗಾಗಿ ಇದೀಗ ಎಂಟರ್ ಪೋಲ್ 196 ರಾಷ್ಟ್ರಗಳಿಗೆ ಮಾಹಿತಿ ಕಳುಹಿಸಿದೆ ಎಂದು ಎಸ್ಐಟಿಗೆ ಮಾಹಿತಿ ನೀಡಿದೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Leave a Reply

Your email address will not be published. Required fields are marked *