BBMP
Loading ...

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಗದಿತ ಕಾಲಮಿತಿಯೊಳಗೆ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸಿದ್ರೆ ಶೇ.5ರಷ್ಟು ರಿಯಾಯಿತಿ ನೀಡಿವುದಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ.

ಹೌದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈ ರಿಯಾಯಿತಿ ಘೋಷಣೆ ಮಾಡಲಾಗಿದೆ.

ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಏಕ ಕಾಲಕ್ಕೆ ಪಾವತಿಸಿ ಶೇ.5ರಷ್ಟು ರಿಯಾಯಿತಿಯನ್ನು ಪಡೆಯಿರಿ ಅಂತ ತಿಳಿಸಿದೆ.

ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳು ಅಂದ್ರೆ ಏಪ್ರಿಲ್ ನಿಂದ ಜೂನ್ ಅಂತ್ಯ ಅಂದರೇ ದಿನಾಂಕ 0-06-2024ರ ಒಳಗಾಗಿ ತೆರಿಗೆ ಪಾವತಿಸಿ, ಶೇ.5ರಷ್ಟು ರಿಯಾಯಿತಿ ಪಡೆಯಿರಿ ಅಂತ ಹೇಳಿದೆ.

ವಿಧಾನಪರಿಷತ್ ಚುನಾವಣೆ: ನೀಲಕಂಠ ಆರ್​. ಗೌಡರಿಂದ ಮೇ 14ರಂದು ನಾಮಪತ್ರ ಸಲ್ಲಿಕೆ, ಪಂಚ ಗ್ಯಾರಂಟಿ ಭರವಸೆ

ಶಿವಮೊಗ್ಗ: ಮೇ.16ರಂದು ಜಿಲ್ಲೆಯ ಈ ಸ್ಥಳದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Leave a Reply

Your email address will not be published. Required fields are marked *