BBMP
Loading ...

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದರೆ, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

* ಪಿಂಚಣಿ ಸೌಲಭ್ಯ

* ಕುಟುಂಬ ಪಿಂಚಣಿ ಸೌಲಭ್ಯ

* ದುರ್ಬಲತೆ ಪಿಂಚಣಿ

* ಟೂಲ್ ಕಿಟ್ ಸೌಲಭ್ಯ

* ಹೆರಿಗೆ ಸೌಲಭ್ಯ

* ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ

* ಶೈಕ್ಷಣಿಕ ಸಹಾಯಧನ

* ವೈದ್ಯಕೀಯ ಸಹಾಯಧನ

* ಅಪಘಾತ ಪರಿಹಾರಧನ

* ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ

* ಮದುವೆ ಸಹಾಯಧನ

* ತಾಯಿ ಮಗು ಸಹಾಯ ಹಸ್ತ

Leave a Reply

Your email address will not be published. Required fields are marked *