BBMP
Loading ...

State Govt

Greater Bangalore news9 : ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜನವರಿ.8, 2026ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.

ದಿನಾಂಕ 08-01-2026ರ ಗುರುವಾರದಂದು ಬೆಳಗ್ಗೆ 11.30ಕ್ಕೆ ಸಚಿವ ಸಂಪುಟದ 2026ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂಬುದಾಗಿ ಸರ್ಕಾರ ತಿಳಿಸಿದೆ.

Leave a Reply

Your email address will not be published. Required fields are marked *