ChatGPT Image Oct 3, 2026, 08_41_04 PM-modified
GREATER BENGALURU NEWS 9

ಬೆಂಗಳೂರು: ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ ಕೊಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಯಾರಿ ಮಾಡಿದೆ.ಗೋಬಿ , ಕಬಾಬ್ ಬೆನ್ನಲ್ಲೆ ಇದೀಗ ಪಾನಿಪುರಿಗೆ ಬಳಸೋ ಸಾಸ್, ಮೀಟಾ ಖಾರದ ಪುಡಿಯಲ್ಲಿ ಐದು ಬಗೆಯ ರಾಸಾಯನಿಕ ಅಂಶ ಪತ್ತೆಯಾಗಿದೆ.

ಈ ಹಿನ್ನಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನ ಸಂಗ್ರಹ ಮಾಡಿ ಪರೀಕ್ಷಿಸಿದೆ.ಅದ್ರಲ್ಲಿ ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ.

ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರಿಸಲಾಗಿದೆ.

ಜೈಲಿನಿಂದಲೇ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ನಟ ದರ್ಶನ್!

Leave a Reply

Your email address will not be published. Required fields are marked *