BBMP
Loading ...

ಬೆಂಗಳೂರು:- ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಹೊಸವರ್ಷದ ಬಳಿಕ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಕೊಟ್ಟಿತ್ತು.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ. ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ

ಬಿಎಂಟಿಸಿ ಡೈಲಿ ಪಾಸ್ – 70 ರೂ. (ಹಳೆಯ ದರ), 80 ರೂ. (ಹೊಸ ದರ)
ಬಿಎಂಟಿಸಿ ವಾರದ ಪಾಸ್ – 300 ರೂ. (ಹಳೆಯ ದರ), 350 ರೂ. (ಹೊಸ ದರ)
ಹಿರಿಯ ನಾಗರಿಕರ ಮಾಸಿಕ ಪಾಸ್ – 945 ರೂ. (ಹಳೆಯ ದರ), 1,080 ರೂ. (ಹೊಸ ದರ)
ಸಾಮಾನ್ಯ ಮಾಸಿಕ ಪಾಸ್ – 1,050 ರೂ. (ಹಳೆಯ ದರ), 1,200 ರೂ. (ಹೊಸ ದರ)
ನೈಸ್ ರೋಡ್ ಮಾಸಿಕ ಪಾಸ್ – 2,200 ರೂ. (ಹಳೆಯ ದರ), 2,350 ರೂ. (ಹೊಸ ದರ)

ಅನುಮೋದನೆಯಾಗದ ಸ್ವತ್ತಿಗೆ ಇ ಖಾತಾ ಇಲ್ಲ: ಸುತ್ತೋಲೆ ಹೊರಡಿದಿ ಬಿಬಿಎಂಪಿ

Leave a Reply

Your email address will not be published. Required fields are marked *