BBMP
Loading ...

Bomb Threat

ಬೆಂಗಳೂರು: ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹೈದರಾಬಾದ್​ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

2026ರ ಅಕ್ಟೋಬರ್ 1ರಿಂದ ಜನಗಣತಿಗೆ ಆರಂಭ: ಕೇಂದ್ರ ಸರ್ಕಾರ ಘೋಷಣೆ​! 2 ಹಂತದಲ್ಲಿ ಗಣತಿ

Leave a Reply

Your email address will not be published. Required fields are marked *