BBMP
Loading ...

Stove

Greater Bengaluru News9 : ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ಎಲ್​ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್ ಪಡೆಯಲು ಸಾರ್ವಜನಿಕರು ಹರಸಾಹಸ ಪಡುವಂತಾಗಿದೆ.

ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಜನರು ಪರ್ಯಾಯವಾಗಿ ಇಂಡಕ್ಷನ್ ಸ್ಟೌವ್ (Induction Stove) ಮೊರೆ ಹೋಗುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಇಂಡಕ್ಷನ್ ಸ್ಟೌವ್‌ಗಳ ಬೇಡಿಕೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ, ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಹತ್ವದ ಸಲಹೆಗಳನ್ನು ನೀಡಿದೆ.

ಹೊಸ ಇಂಡಕ್ಷನ್ ಸ್ಟೌವ್ ಖರೀದಿಸುವಾಗ ಕೇವಲ ಬೆಲೆಯನ್ನು ಮಾತ್ರ ನೋಡದೆ, ಅದರ ಗುಣಮಟ್ಟ ಮತ್ತು ತಾಂತ್ರಿಕ ಸಾಮರ್ಥ್ಯವನ್ನು ಪರಿಶೀಲಿಸುವುದು ಅತ್ಯಗತ್ಯವಾಗಿದೆ. ಬೆಸ್ಕಾಂ ಸೂಚಿಸಿರುವ ಪ್ರಮುಖ ಅಂಶಗಳು ಇಲ್ಲಿವೆ.

Leave a Reply

Your email address will not be published. Required fields are marked *