BBMP
Loading ...

Election Results Live : ಕರ್ನಾಟಕದ ಮೂರು ವಿಧಾಸಭಾ ಕ್ರೇತ್ರ ಮತ್ತು ಕೇರಳದ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್​​ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಮತಎಣಿಕೆ ಆರಂಭವಾಗಿದ್ದು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಫಲಿತಾಂಶದ ನೇರಪ್ರಸಾರವನ್ನು ಈ ಕೆಳಗಿನ ಯೂಟ್ಯೂಬ್​ ಲೈವ್​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.

Leave a Reply

Your email address will not be published. Required fields are marked *