ನೆಲಮಂಗಲ: ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನೆಡೆದಿದೆ.
ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದುರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ ಈ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಶೇ.10ಕ್ಕಿಂತ ಹೆಚ್ಚು ಶಾಲಾ ಶುಲ್ಕ ಏರಿಕೆ: ಆರ್ಥಿಕ ಹೊರೆಯಿಂದ ಪೋಷಕರು ಹೈರಾಣ


