BBMP
Loading ...

BBMP

ಬೆಂಗಳೂರು: ಗುತ್ತಿಗೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, BBMP ವ್ಯಾಪ್ತಿಯ ಕಾಮಗಾರಿಗಳ ಹಣ ಬಿಡುಗಡೆಗೆ ಬಿಬಿಎಂಪಿ ಆದೇಶ ಹೊರಡಿಸಿದೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಕಾಮಗಾರಿಗಳ ಹಣ ಬಿಡುಗಡೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.

2025-26ನೇ ಸಾಲಿನ 1ನೇ ಕಂತಿನ ಮೊತ್ತ 750 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರ ಕೋರಿಕೆಯ ಡಿಸಿಎಂ ಗುತ್ತಿಗೆದಾರರಿಗೆ ಬಿಡುಗಡೆಗೊಳಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಹಣ ಬಿಡುಗಡೆಗೆ ಆದೇಶಿಸಲಾಗಿದೆ. ಈ ಬಗ್ಗೆ ಮುಖ್ಯ ಆಯುಕ್ತರು ಮಾಹಿತಿ ಕೊಟ್ಟಿದ್ದಾರೆ.

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸೋ ಹೆಣ್ಮಕ್ಕಳೇ ಹುಷಾರ್: ರಹಸ್ಯವಾಗಿ ವಿಡಿಯೋ ಮಾಡ್ತಾರೆ ಕಿಡಿಗೇಡಿಗಳು!

Leave a Reply

Your email address will not be published. Required fields are marked *