BBMP
Loading ...

Revanna

Greater Bengaluru News9 : ಅತ್ಯಾಚಾರ ಪ್ರಕರಣ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೊಬ್ಬ ನ್ಯಾಯಾಧೀಶರ ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆ ಕೋರಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ.

ಇಂದು ಅತ್ಯಾಚಾರ ಕೇಸ್ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದಂತ ನ್ಯಾಯಪೀಠವು ವಜಾಗೊಳಿಸಿದೆ.

ಬೇರೆ ನ್ಯಾಯಾಧೀಶರಿರುವ ಕೋರ್ಟ್ ಗೆ ವರ್ಗಾವಣೆಯನ್ನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು.

Leave a Reply

Your email address will not be published. Required fields are marked *