BBMP
Loading ...

ಬೆಂಗಳೂರು:-ಡೆತ್ ‌ನೊಟ್ ಬರೆದಿಟ್ಟು ಕೆ ಎಸ್ ಡಿ ಎಲ್ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಕೆ ಎಸ್ ಡಿ ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೈಯಲ್ಲಿಯೇ ಡೆತ್ ನೋಟ್ ಹಿಡಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಡೆತ್ ನೋಟ್ ನಲ್ಲಿ KSDL ನ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಲಾಗಿದೆ. ಕೆಲಸದ ಸಂಬಂಧ ಒತ್ತಡ ಹಾಗೂ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ಮ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಇದ್ರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ.

ಬಫರ್‌ ಜೋನ್‌ನಲ್ಲಿರುವ ಕಟ್ಟಡಗಳಿಗೆ ಬಿಸಿಮುಟ್ಟಿಸಲು ಮುಂದಾದ ಬಿಬಿಎಂಪಿ

Leave a Reply

Your email address will not be published. Required fields are marked *