ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಖ್ಯಾತ ವಕೀಲ ಜಗದೀಶ್ ಬೆಳಕು ಚೆಲ್ಲಿದ್ದಾರೆ.
ಪ್ರತಿಷ್ಠಿತ ಏರಿಯಾಗಳೆನಿಸಿರುವ ಭದ್ರಪ್ಪ ಲೇಔಟ್, ಕೊಡಿಗೇಹಳ್ಳಿ ಮತ್ತು ಟಾಟಾ ನಗರಗಳಲ್ಲಿ ಅಕ್ರಮವಾಗಿ ಅಪಾರ್ಟ್ಮೆಂಟ್ ಗಳನ್ನು ಕಟ್ಟಿರುವುದರಿಂದ ಮಳೆನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗುತ್ತಿದೆ ಎಂದು ಜಗದೀಶ್ ಹೇಳುತ್ತಾರೆ. ಈ ಪ್ರದೇಶಗಳಲ್ಲಿನ ಭೂ ಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಕೈಜೋಡಿಸಿರುವರೆಂದು ಖ್ಯಾತ ಲಾಯರ್ ಹೇಳುತ್ತಾರೆ.
ಬಾಯಿ ಭದ್ರವಿಲ್ಲದ ಕಾರಣ ಬಿಗ್ಬಾಸ್ ಕನ್ನಡ ಕಾರ್ಯಕ್ರಮದಿಂದ ಹೊರಬಿದ್ದಿರುವ ಬೆಂಗಳೂರಿನ ಖ್ಯಾತ ವಕೀಲ ಕೆಎನ್ ಜಗದೀಶ್ ನಗರದಲ್ಲಿ ಮಳೆ ಸೃಷ್ಟಿಸುತ್ತಿರುವ ಅವಾಂತರಗಳ ಬಗ್ಗೆ ಧ್ವನಿಯೆತ್ತಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಬಿಗ್ ಶಾಕ್: ಇನ್ಮುಂದೆ ಕಠಿಣ ನಿಯಮ ಜಾರಿ!


