BBMP
Loading ...

Lokayukta

ತುಮಕೂರು : ತುಮಕೂರಿನಲ್ಲಿ ಏಕಕಾಲಕ್ಕೆ 11 ಸಬ್ ರಿಜಿಸ್ಟರ್ ಕಚೇರಿಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕರಿಂದ ದೂರುಗಳ ಬಂದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ 11 ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಏಕಕಾಲಕ್ಕೆ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ತುಮಕೂರು, ಗುಬ್ಬಿ, ಕುಣಿಗಲ್, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ, ತಿಪಟೂರು ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಯಾವುದಕ್ಕೆ ಎಷ್ಟು ರೇಟ್‌ ಫಿಕ್ಸ್‌ ಮಾಡಿ, ಬೋರ್ಡ್ ಹಾಕಿ ಬಿಡಿ: ಕಂದಾಯ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ

Leave a Reply

Your email address will not be published. Required fields are marked *