BBMP
Loading ...

ಬೆಂಗಳೂರು: ಆಡಳಿತ ವರ್ಗಕ್ಕೆ ಮೇಜರ್​ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಒಟ್ಟು 21 ಐಎಎಸ್​ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೊನ್ನೆಯಷ್ಟೇ (ಜುಲೈ 3) 25 ಐಪಿಎಸ್​ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಇದರ ಬೆನ್ನಲ್ಲೇ ಆಡಳಿತ ವಿಭಾಗಕ್ಕೂ ಚುರುಕು ಮುಟ್ಟಿಸಿದೆ.

ವರ್ಗಾವಣೆಯಾದ ಎಲ್ಲ ಅಧಿಕಾರಿಗಳು ಕೂಡಲೇ ನೂತನ ಜಾಗಗಳಿಗೆ ರಿಪೋರ್ಟ್‌ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೇಶ್‌ ಕುಮಾರ್‌ ಎಸ್.‌ ನಿರ್ದೇಶಿಸಿದ್ದಾರೆ.

ಅಧಿಕಾರಿಗಳ ಹೆಸರು ಮತ್ತು ವರ್ಗಾವಣೆಯಾದ ವಿವರ ಈ ಕೆಳಕಂಡಂತಿದೆ

IAS Transfer

ಟಿ20 ವಿಶ್ವಕಪ್​ ಗೆದ್ದ ಟೀಮ್​ ಇಂಡಿಯಾ ತವರಿಗೆ ತಂದಿದ್ದು ಒರಿಜಿನಲ್​ ಅಲ್ಲ ಡುಪ್ಲಿಕೇಟ್​ ಕಪ್​! ಕಾರಣ ಇಲ್ಲಿದೆ

Leave a Reply

Your email address will not be published. Required fields are marked *