BBMP
Loading ...

MESCOM

ಚಿಕ್ಕಮಗಳೂರು : 20 ಸಾವಿರ ಲಂಚ ಪಡೆಯುವಾಗ ಮೆಸ್ಕಾಂ ಜೆಇ ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ಲಂಚ ಪಡೆಯುವಾಗ ಕಡೂರು ತಾಲೂಕಿನ ಮೆಸ್ಕಾಂ ಜೆಇ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಮತಿಘಟ್ಟದ ಜೆಪಿ ಪ್ರಶಾಂತ್ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದರು.

ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ವ್ಯಕ್ತಿ ಒಬ್ಬರ ಬಳಿ 20,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಿಕ್ಕಮಂಗಳೂರು ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಇಂದು ದಾಳಿ ನಡೆಸಲಾಗಿತ್ತು.

ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಎಂಎಲ್​ಸಿ ರವಿಕುಮಾರ್ ವಿರುದ್ಧ ಎಫ್​ಐಆರ್​ ದಾಖಲು!

Leave a Reply

Your email address will not be published. Required fields are marked *