BBMP
Loading ...

ಬೆಂಗಳೂರು : ರಾಜಧಾನಿ ಬೆಂಗಳೂರಿನ ಸ್ಮಶಾನವೊಂದರಲ್ಲಿ 10 ಕ್ಕೂ ಹೆಚ್ಚು ಗಾಂಜಾ ಗಿಡಿಗಳು ಪತ್ತೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕದ ಸ್ಮಶಾನದಲ್ಲಿ 10 ಕ್ಕೂ ಹೆಚ್ಚು ಗಾಂಜಾ ಗಿಡಿಗಳು ಬೆಳೆದು ನಿಂತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯಲಹಂಕದ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳು ಗಾಂಜಾ ಸೇದಿ ಬೀಜ ಎಸೆದಿರುವ ಹಿನ್ನೆಲೆಯಲ್ಲಿ ಗಾಂಜಾ ಗಿಡಗಳು ಬೆಳೆದು ನಿಂತಿವೆ ಎನ್ನಲಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಭೂ ಕಾಯ್ದೆಗೆ ತಿದ್ದುಪಡಿ: ಸಿಎಂ ಸಿದ್ದರಾಮಯ್ಯ

Leave a Reply

Your email address will not be published. Required fields are marked *