ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ನಾಳೆ ಉದ್ಘಾಟನೆ, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಂಬಾರಿ ಮೇಲೆ ನಾಡ ಅಧಿದೇವತೆಯನ್ನು ಕಣ್ತುಂಬಿಕೊಳ್ಳಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. … Continue reading ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ : ನಾಳೆ ಉದ್ಘಾಟನೆ, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ..