BBMP
Loading ...

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ ವಾಗಿದ್ದು, ಸಚಿವ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ.


ನಾಗೇಂದ್ರ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣ ಸಂಬಂಧ ಅವರು ರಾಜೀನಾಮೆ ನೀಡಿದ್ದಾರೆ.

 

ಏನಿದು ಪ್ರಕರಣ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ವರ್ಗಾವಣೆ ಪ್ರಕರಣದ ತನಿಖೆ ಸಂಬಂಧ ಬ್ಯಾಂಕ್‌ ಆಫ್‌ ಇಂಡಿಯಾದ ಮೂವರು ಉದ್ಯೋಗಿಗಳು ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಇನ್ನೊಂದೆಡೆ ಕ್ಷಿಪ್ರ ತನಿಖೆ ಮುಂದುವರಿಸಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಆಪ್ತರು ಎನ್ನಲಾದ ನಾಗರಾಜು ನೆಕ್ಕಂಟಿ ಹಾಗೂ ನಾಗೇಶ್ವರ್‌ ರಾವ್‌ ಎಂಬುವವರನ್ನು ಬಂಧಿಸಿದೆ.

Leave a Reply

Your email address will not be published. Required fields are marked *