BBMP
Loading ...

BESCOM

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ಸೆಪ್ಟೆಂಬರ್ 19 ಗುರುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

“66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. “ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪೂರ್ವ ಮತ್ತು ಪಶ್ಚಿಮ, ದೇವರಾಜ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ್ಲೆ ಆಸ್ಪತ್ರೆ, ಸಂಗಮ್ ಸರ್ಕಲ್, ಓಬಳೇಶ್ ಕಾಲೋನಿ, ವಿಎಸ್ ಗಾರ್ಡನ್,, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗಾರ್ಡನ್, ಉರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪೂರ್ವ ವೆಸ್ಟ್ ಅಪಾರ್ಟ್ ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗರ‍್ಡನ್, ಎಸ್‌ಬಿಐ ಕ್ವಾರ್ಟರ್ಸ್, ಗೋಪಾಲನ್ ಅಪಾರ್ಟ್ ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪಾರ್ಟ್ ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.”

“220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರಿಗೆಡ್ ಅಪಾರ್ಟ್ಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಆದೇಶ ಕಾಯ್ದಿರಿಸಿದ ನ್ಯಾಯಾಲಯ

Leave a Reply

Your email address will not be published. Required fields are marked *