ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ, 177 ಮಂದಿ ಕನ್ನಡಿಗರ ರಕ್ಷಣೆ: ಭರತ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರ ಮೃತದೇಹವನ್ನು ಇರಿಸಲಾಗಿದೆ. … Continue reading ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ, 177 ಮಂದಿ ಕನ್ನಡಿಗರ ರಕ್ಷಣೆ: ಭರತ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ