BBMP
Loading ...

kannadaprabha_2026-04-16_ddouf1j0_MA-Saleem

Greater Bengaluru News9 : ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.

2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *