BBMP
Loading ...

ರಾಮನಗರ: ಶಾಸಕ ಇಕ್ಬಾಲ್ ಹುಸೇನ್‌ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರನ್ನು ಹಾರೋಹಳ್ಳಿ ತಾಲೂಕು ಗಾಣಾಳುದೊಡ್ಡಿ ಗ್ರಾಮದ ನಿವಾಸಿ ಶೇಷಾದ್ರಿ, ಮಾಯಗಾನಹಳ್ಳಿ ನಿವಾಸಿ ಶಶಿಕುಮಾರ್ ಎಂದು ಗುರುತಿಸಲಾಗಿದೆ.

ಸಿಇಎನ್ ಪೊಲೀಸರು ಸಂತ್ರಸ್ತ ಮುಖಂಡೆ ನೀಡಿದ್ದ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಿದ್ದಾರೆ.

ವಿನಾಕಾರಣ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮತ್ತು ಮುಂಂಡರು ಸಿಇಎನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *